ಮುಂಬೈ: ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜೊತೆ ವ್ಯಾಟ್ಸಪ್ ನಲ್ಲಿ ಚ್ಯಾಟ್ ಮಾಡಿದ್ದಾರೆಂಬ ಕಾರಣಕ್ಕೆ ನಟಿ ಅನನ್ಯಾ ಪಾಂಡೆ ಅವರನ್ನು ಎನ್ ಸಿಬಿ ವಿಚಾರಣೆಗೆ ಕರೆದಿದೆ.