ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ ಪಾರ್ಟಿ ಮೇಲೆ ದಾಳಿ ನಡೆಸಿ ಪ್ರಭಾವಿಗಳನ್ನು ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಾಗೂ ತಂಡಕ್ಕೆ ನೆಟ್ಟಿಗರು ಬಹುಪರಾಕ್ ಹಾಕುತ್ತಿದ್ದಾರೆ.