ಕಳೆದ ಶುಕ್ರವಾರ ತೆರೆಕಂಡ ಬಾಲಿವೂಡ್ ಬಿಗ್ ಬಜೆಟ್ ಚಿತ್ರವಾದ ಪ್ಯಾಡ್ಮಾನ್ಗೆ ಪ್ರೇಕ್ಷಕರಿಂದ ಬಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು 3 ದಿನದಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ಕೇಳಿದ್ರೆ ನೀವು ದಂಗಾಗೋದು ಗ್ಯಾರಂಟಿ. ಹೌದು, ಕಳೆದ ಶುಕ್ರವಾರ ಬಿಡುಗಡೆಗೊಂಡಿದ್ದ ಪ್ಯಾಡ್ಮ್ಯಾನ್ ಚಿತ್ರ 3 ದಿನಗಳಲ್ಲಿ 40 ಕೋಟಿ ರೂಪಾಯಿಗಳನ್ನು ಕಲೆಹಾಕಿದೆ. ಅಷ್ಟೇ ಅಲ್ಲ ಈ ಚಿತ್ರವು ಬಾಯಿಂದ ಬಾಯಿಗೆ ಪ್ರಚಾರವಾಗಿ ಜನಪ್ರಿಯತೆ ಗಳಿಸಿದ್ದು ಶುಕ್ರವಾರದಿಂದ ರವಿವಾರದವರೆಗೆ ಸುಮಾರು 40 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು