ಮುಂಬೈ: ಭಾರತೀಯ ವಾಯು ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಳಿಕ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದು ಇದೀಗ ಅವರಿಗೇ ಮುಳುವಾಗಿದೆ.ಯೂನಿಸೆಫ್ ನ ರಾಯಭಾರಿಯಾಗಿರುವ ಪ್ರಿಯಾಂಕಾ ಈ ರೀತಿ ಟ್ವೀಟ್ ಮಾಡಿದ್ದು ತಪ್ಪು ಎಂದು ಪಾಕಿಸ್ತಾನದ ವ್ಯಕ್ತಿಯೊಬ್ಬರು ಪ್ರಿಯಾಂಕಾ ವಿರುದ್ಧ ದೂರು ನೀಡಿದ್ದಾರೆ.ಎರಡು ಅಣ್ವಸ್ತ್ರ ಹೊಂದಿರುವ ರಾಷ್ಟ್ರಗಳ ನಡುವಿನ ಯುದ್ಧದಿಂದ ಸಾವು ನೋವು ಸಂಭವಿಸುತ್ತದೆ. ಯೂನಿಸೆಫ್ ನ