ಹೈದರಾಬಾದ್: ನಟರು ರಾಜಕೀಯಕ್ಕೆ ಪ್ರವೇಶ ಮಾಡುತ್ತಿರುವುದು ಇದು ಮೊದಲೇನಲ್ಲ. ಸಾಕಷ್ಟು ನಟರು ಸಿನಿಮಾ ಬಿಟ್ಟು ರಾಜಕೀಯ ಬದುಕಿಗೆ ಕಾಲಿಟ್ಟಿದ್ದಾರೆ. ಈಗ ನಟ ಪವನ್ ಕಲ್ಯಾಣ್ ಕೂಡ ಅದೇ ಹಾದಿಯಲ್ಲಿದ್ದಾರೆ. ಜನ ಸೇನಾ ಪಕ್ಷ ಸ್ಥಾಪಿಸಿರುವ ತೆಲುಗು ನಟ ಪವನ್ ಕಲ್ಯಾಣ್, ಇಂದು (ಸೋಮವಾರ) ತಮ್ಮ ಮುಂದಿನ ರಾಜಕೀಯ ನಡೆಯನ್ನು ತಿಳಿಸುವುದಾಗಿ ಹೇಳಿದ್ದಾರೆ. ಕರೀಂನಗರ ಬಳಿಯ ಕೊಂಡಗಟ್ಟುವಿನ ಆಂಜನೇಯ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆಯುತ್ತೇನೆ. ನಂತರ ನನ್ನ ಮುಂದಿನ