ಹೈದರಾಬಾದ್ : ಜನಸೇನಾ ಪಕ್ಷದ ಸಂಸ್ಥಾಪಕ, ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಪವನ್ ಕಲ್ಯಾಣ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದ ಮಾತ್ರಕ್ಕೆ ಅವರ ಅಭಿಮಾನಿಗಳು ಆತಂಕಪಡಬೇಕಾಗಿಲ್ಲ. ಏಕೆಂದರೆ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಕಣ್ಣಿಗೆ ಚಿಕ್ಕ ಅಪರೇಷನ್ ಮಾಡಿಕೊಳ್ಳುವ ಸಲುವಾಗಿ. ಹೌದು. ಕೆಲ ದಿನಗಳ ಹಿಂದೆ ಪವನ್ಎಡಗಣ್ಣಿನ ಮೇಲೆ ಸಣ್ಣ ಗುಳ್ಳೆ ಕಾಣಿಸಿಕೊಂಡಿತ್ತು. ಅದಕ್ಕಾಗಿ ವೈದ್ಯರನ್ನು ಭೇಟಿ ಮಾಡಿದಾಗ