ನಟ ನಿಖಿಲ್ ಗೌಡ ಅಭಿನಯದ 'ಜಾಗ್ವಾರ್' ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮೊನ್ನೆ ಪವನ್ ಕಲ್ಯಾಣ ನಿವಾಸಕ್ಕೆ ಭೇಟಿ ನೀಡಿದ್ರು. ಯಾವುದೇ ರಾಜಕೀಯ ಉದ್ದೇಶಕ್ಕಾಗಿ ನಾನು ಭೇಟಿಯಾಗಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದರು.