ಮುಂಬೈ : ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಈ ಬಾರಿ ದೀಪಾವಳಿ ಹಬ್ಬದ ಆಚರಣೆಯ ಪೋಟೊ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ. ಹೌದು. ನಟ ಬಿಗ್ ಬಿಗ್ ತಮ್ಮ ಪತ್ನಿ ಜಯಬಚ್ಚನ್ ಜೊತೆಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದು, ಪಟಾಕಿ ಸಿಡಿಸುತ್ತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶೇಯ ತಿಳಿಸಿದ್ದಾರೆ. ಇದು ಈಗ ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು, ಅಮಿತಾಬ್ ಬಚ್ಚನ್