ಮುಂಬೈ : ನಟಿ ಪೂನಂ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ತನ್ನ ಹಾಟ್ ಫೋಟೊಗಳನ್ನು ಅಪ್ಲೋಡ್ ಮಾಡುತ್ತಿದ್ದು, ಇದೀಗ ಮತ್ತೊಮ್ಮೆ ತಮ್ಮ ಹಾಟ್ ಫೋಟೋವೊಂದನ್ನು ಹಾಕಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾಳೆ.