ನವದೆಹಲಿ : ಮಂಗಳವಾರ ದೆಹಲಿಯಲ್ಲಿ ಅದ್ದೂರಿಯಾಗಿ ನಡೆದ ಪ್ರಿಯಾಂಕಾ-ನಿಕ್ ಆರತಕ್ಷತೆ ಕಾರ್ಯಕ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.