ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ಹಾಲಿವುಡ್ ಸಿಂಗರ್ ನಿಕ್ ಜಾನ್ ಅವರ ಜೊತೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಈಗಾಗಲೇ ಸಾಕಷ್ಟು ಬಾರಿ ಕೇಳಿಬಂದಿತ್ತು. ಆದರೆ ಇದೀಗ ಅವರಿಬ್ಬರು ಸದ್ದಿಲ್ಲದೇ ಎಂಗೇಜ್ ಮೆಂಟ್ ಕೂಡ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಟಿ ಪ್ರಿಯಾಂಕ ಚೋಪ್ರಾ ಅವರು ಇಷ್ಟು ದಿನ ಹೊರ ದೇಶದಲ್ಲಿಯೇ ನಿಕ್ ಜೊತೆ ಸುತ್ತಾಡುತ್ತಿದ್ದರು. ಆದರೆ ಈಗ ನಿಕ್ ಅವರನ್ನು ಭಾರತಕ್ಕೆ ಕರೆತಂದು ಇಲ್ಲೂ