ಪಂಬಾಬ್ ನ್ಯಾಷನಲ್ ಬ್ಯಾಂಕಿನ 11.300 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಆಭರಣ ಉದ್ಯಮಿ ನೀರವ್ ಮೋದಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ನಟಿ ಪ್ರಿಯಾಂಕಾ ಚೋಪ್ರಾ ಕೂಡ ಕಾನೂನು ಹೋರಾಟಕ್ಕಿಳಿದಿದ್ದಾರೆ. ನೀರವ್ ಮೋದಿ ಒಡೆತನದ ಜ್ಯುವೆಲರಿ ಬ್ರಾಂಡ್ ಒಂದರ ಜಾಹೀರಾತಿನಲ್ಲಿ ಬಾಲಿವುಡ್ ನಟ ಸಿಧಾರ್ಥ್ ಮಲ್ಹೋತ್ರಾ ಮತ್ತು ಪ್ರಿಯಾಂಕಾ ಚೋಪ್ರಾ ನಟಿಸಿದ್ದರು. ಪ್ರಿಯಾಂಕಾ ಅವರ ಕಾನೂನು ತಂಡವು ನಟಿಗೆ ಮೋಸ ಮಾಡಲಾಗಿದೆ ಮತ್ತು ಈವರೆಗೂ ಬಾಕಿ ಮೊತ್ತ