ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ನಿಕ್ ಜೊನಾಸ್ ವಿಚ್ಛೇದನವಾಗುತ್ತಿರುವ ಬಗ್ಗೆ ಮ್ಯಾಗಜಿನ್ ಒಂದು ವರದಿ ಮಾಡಿ ಇದೀಗ ಸಂಕಷ್ಟಕ್ಕೀಡಾಗಿದೆ.ಓಕೆ ಮ್ಯಾಗಜಿನ್ ಇಬ್ಬರ ನಡುವೆ ವಿಚ್ಛೇದನವಾಗುತ್ತಿದೆ ಎಂದು ಸುದ್ದಿ ಪ್ರಕಟಿಸಿದೆ. ಆದರೆ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು, ಆಧಾರ ರಹಿತವಾಗಿದೆ ಎಂದು ಪ್ರಿಯಾಂಕಾ-ನಿಕ್ ತಳ್ಳಿ ಹಾಕಿದ್ದಾರೆ. ಅಲ್ಲದೆ, ಇಂತಹ ಸುಳ್ಳು ಸುದ್ದಿ ಪ್ರಕಟಿಸಿದ್ದಕ್ಕೆ ಮ್ಯಾಗಜಿನ್ ವಿರುದ್ಧ ತಿರುಗಿಬಿದ್ದಿದ್ದಾರೆ.ಈ ರೀತಿಯ ಸುದ್ದಿ ಪ್ರಕಟಿಸಿದ ಪತ್ರಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಮೂಲಕ