ಮುಂಬೈ: ನಟಿ ಪ್ರಿಯಾಂಕ ಚೋಪ್ರಾ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ. ಈ ವಿಚಾರವನ್ನು ಖುದ್ದು ಪ್ರಿಯಾಂಕ ದಂಪತಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.ಪ್ರಿಯಾಂಕ-ನಿಕ್ ದಂಪತಿ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದು, ‘ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ ಎಂದು ತಿಳಿಸಲು ಸಂತೋಷಿಸುತ್ತೇವೆ. ಈ ಸಂತೋಷದ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇವೆ’ ಎಂದಿದ್ದಾರೆ.ಪ್ರಿಯಾಂಕ ಗರ್ಭಿಣಿಯಾಗಿದ್ದಾರೆಂದು ಕೆಲವು ದಿನಗಳ ಹಿಂದೆ ಸುದ್ದಿ ಓಡಾಡಿತ್ತು. ಆದರೆ ಈಗ ಬಾಡಿಗೆ