ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಖ್ಯಾತಿ ಗಳಿಸುತ್ತಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ನಿಂದ ದೂರ ಉಳಿಯಲಿದ್ದಾರೆ ಎನ್ನುವ ಮಾತುಗಳು ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ. ಡಿಸೆಂಬರ್ನಲ್ಲಿ ತಮ್ಮ ವೃತ್ತಿ ಜೀವನದ ಕುರಿತು ಬಹಿರಂಗ ಪಡಿಸಲಿದ್ದಾರಂತೆ. ಖ್ಯಾತ ತಾರೆ ಪ್ರಿಯಾಂಕಾ ಛೋಪ್ರಾ ಸಿನಿಮಾ ವೃತ್ತಿಗೆ ಬ್ರೇಕ್ ತೆಗೆದುಕೊಳ್ತಾರಾ? ಅಥವಾ ಬಾಲಿವುಡ್ ಚಿತ್ರರಂಗದಿಂದ ದೂರ ಉಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಡಿಸೆಂಬರ್ನಲ್ಲಿ ಪ್ರಿಯಾಂಕಾ ಛೋಪ್ರಾ ಘೋಷಣೆಯೊಂದನ್ನ