ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬೀಚ್ ಬದಿಯಲ್ಲಿ ಸಿಗರೇಟು ಸೇದುತ್ತಿರುವ ಫೋಟೋವೊಂದು ವೈರಲ್ ಆಗಿದ್ದು, ಟ್ರೋಲ್ ಆಗಿದ್ದಾರೆ.ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯವಾಗುತ್ತದೆ. ಉಸಿರಾಟದ ತೊಂದರೆಯಾಗುತ್ತದೆ. ಹಾಗಾಗಿ ಪಟಾಕಿ ಸಿಡಿಸಬೇಡಿ ಎಂದು ಭಾಷಣ ಬಿಗಿಯುವ ಪ್ರಿಯಾಂಕಾ ಚೋಪ್ರಾ ಈಗ ಸಾರ್ವಜನಿಕವಾಗಿ ಧೂಮಪಾನ ಮಾಡಿದರೆ ಅಸ್ತಮಾ ಬರೋದಿಲ್ವೇ ಎಂದು ಪ್ರಿಯಾಂಕಾರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.ತಮ್ಮ ಬರ್ತ್ ಡೇ ಪ್ರಯುಕ್ತ ಮಿಯಾಮಿ ಬೀಚ್ ನಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿರುವ ಪ್ರಿಯಾಂಕಾ