Photo Courtesy: Twitterಪ್ಯಾರಿಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಮತ್ತು ಬಹುಭಾಷಾ ನಟ ಆರ್. ಮಾಧವನ್ ಸೆಲ್ಫೀ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಪ್ರಧಾನಿ ಮೋದಿ ಗೌರವಾರ್ಥ ಫ್ರೆಂಚ್ ಅಧ್ಯಕ್ಷ ಇಮಾನ್ಯುವೆಲ್ ಮ್ಯಾಕ್ರನ್ ಮತ್ತು ಅವರ ಪತ್ನಿ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟದಲ್ಲಿ ಮಾಧವನ್ ಕೂಡಾ ಪಾಲ್ಗೊಂಡಿದ್ದಾರೆ.ಈ ವೇಳೆ ಅಧ್ಯಕ್ಷ ಮ್ಯಾಕ್ರನ್ ಮತ್ತು ಪ್ರಧಾನಿ ಮೋದಿ ಜೊತೆಗೆ ಮಾಧವನ್ ಸೆಲ್ಫೀ ತೆಗೆದುಕೊಂಡಿದ್ದಾರೆ. ತೀರಾ ಆತ್ಮೀಯ ಗೆಳೆಯರಂತೆ ಮೋದಿ ಮತ್ತು ಮಾಧವನ್