ಚೆನ್ನೈ : ತೆಲುಗು, ತಮಿಳಿನ ಖ್ಯಾತ ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ಬ್ಲಡ್ ಕ್ಯಾನ್ಸರ್ ಇದೆ ಎಂಬ ಸುದ್ದಿ ಎಲ್ಲಾ ಕಡೆ ಕೇಳಿಬಂದಿದ್ದು, ಈ ಬಗ್ಗೆ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಇದೀಗ ಸ್ವತಃ ರಾಧಿಕಾ ಅವರೇ ಉತ್ತರ ನೀಡಿದ್ದಾರೆ. ನಟಿ ರಾಧಿಕಾ ಶರತ್ ಕುಮಾರ್ ಅವರು ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ., ಅಯ್ಯೋ ರಾಧಿಕಾಗೆ ಈ ರೀತಿ ಆಗಬಾರದಿತ್ತು ಎಂದು ಹಲವಾರು ವೆಬ್ ಸೈಟ್ ಗಳು ಬರೆದಿದ್ದವು. ಈ