ರಜನೀಕಾಂತ್ ಮತ್ತು ಅಕ್ಷಯ್ ಕುಮಾರ್ ಅಭಿನಯದ ರೋಬೋಟ್ ಭಾಗ 2 ರ ಫಸ್ಟ್ ಲುಕ್ ಬಹಿರಂಗವಾಗಿದೆ. ಅಕ್ಷಯ್ ಕುಮಾರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ನವಂಬರ್ 20 ರಂದು ನಡೆಯಲಿರುವ ಫಸ್ಟ್ ಲುಕ್ ಬಿಡುಗಡೆ ಸಮಾರಂಭವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.