ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿನಯಿಸಿದ ಕಾಲಾ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದೆಂದು ಪ್ರತಿಭಟನೆ ಮಾಡುತ್ತಿರುವುದು ಒಂದುಕಡೆಯಾದರೆ ಇನ್ನೊಂದು ಕಡೆ ಮುಂಬೈನಲ್ಲಿ ಪತ್ರಕರ್ತರೊಬ್ಬರು ಈ ಚಿತ್ರದ ಕುರಿತಾಗಿ ರಜನೀಕಾಂತ್ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರು ಅಭಿನಯಿಸಿದ ಕಾಲಾ ಚಿತ್ರ ಜೂನ್ 7 ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲು ಸಜ್ಜಾಗುತ್ತಿದೆ. ಆದರೆ ಇದೀಗ ಮುಂಬೈ ಮೂಲದ ಪತ್ರಕರ್ತ ಜವಹಾರ್ ನಡಾರ್ ಎಂಬುವವರು ರಜನೀಕಾಂತ್ ಅವರು