ರಜನೀಕಾಂತ್ 2.0 ಸಿನಿಮಾ ಲೀಕ್; ಪೊಲೀಸ್ ಆಯುಕ್ತರಿಗೆ ದೂರು ನೀಡಿದ ರಜನೀಕಾಂತ್ ಅಭಿಮಾನಿಗಳ ಸಂಘ

ಚೆನ್ನೈ, ಮಂಗಳವಾರ, 4 ಡಿಸೆಂಬರ್ 2018 (07:19 IST)

ಚೆನ್ನೈ : ರಜನೀಕಾಂತ್ ಅಭಿನಯದ 2.0 ಸಿನಿಮಾವನ್ನು ಕೆಲವು ಕಿಡಿಗೇಡಿಗಳು ರೆಕಾರ್ಡ್ ಮಾಡಿ ವೈರಲ್ ಮಾಡಿದ ಹಿನ್ನಲೆಯಲ್ಲಿ ಇದೀಗ ಕರ್ನಾಟಕ ರಾಜ್ಯ ರಜನೀಕಾಂತ್ ಅಭಿಮಾನಿಗಳ ಸಂಘದವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.


ರಜನೀಕಾಂತ್ ಅಭಿನಯದ 2.0 ಸಿನಿಮಾ ನವೆಂಬರ್​​​ 29 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಥಿಯೇಟರ್ ನಲ್ಲಿ ಸಿನಿಮಾವನ್ನು ರೆಕಾರ್ಡ್ ಮಾಡಿ ಅದನ್ನು ವೈರಲ್ ಮಾಡಿದ್ದಾರೆ.


ಈ ಹಿನ್ನೆಲೆ ಸೋಮವಾರ ಕರ್ನಾಟಕ ರಾಜ್ಯ ರಜನೀಕಾಂತ್​​ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ರಜಿನಿ ಸಂತೋಷ್ ಅವರು,'ಇಷ್ಟು ಬೇಗ ಚಿತ್ರವನ್ನು ಹ್ಯಾಕರ್ಸ್ ವೈರಲ್ ಮಾಡಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ' ಪೊಲೀಸ್ ಆಯುಕ್ತರಿಗೆ ದೂರು ನೀಡುವುದರ ಮೂಲಕ ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ತಾಯಿಯ ಆಸೆಯನ್ನು ಈಡೇರಿಸಿದ ನಟ ಜಗ್ಗೇಶ್

ಬೆಂಗಳೂರು : ಸ್ಯಾಂಡಲ್ ವುಡ್ ನಟ ನವರಸ ನಾಯಕ ಜಗ್ಗೇಶ್ ಅವರು ತಮ್ಮ ತಾಯಿಯ ಆಸೆಯಂತೆ ತಮ್ಮ ಹುಟ್ಟೂರಿನಲ್ಲಿ ...

news

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಾಜಾಹುಲಿ ಖ್ಯಾತಿಯ ನಟ ಹರ್ಷವರ್ಧನ್

ಬೆಂಗಳೂರು : ರಾಜಾಹುಲಿ ಚಿತ್ರದಲ್ಲಿ ಯಶ್ ಕುಚುಕು ಗೆಳೆಯನಾಗಿ ನಟಿಸಿದ ನಟ ಹರ್ಷವರ್ಧನ್ ಅವರು ಸೋಮವಾರದಂದು ...

news

ಮನೆ ವಿಚಾರಕ್ಕೆ ಮತ್ತೆ ದುನಿಯಾ ವಿಜಯ್ ಕುಟುಂಬದ ನಡುವೆ ಕಿತ್ತಾಟ

ಬೆಂಗಳೂರು : ಮನೆ ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ದುನಿಯಾ ವಿಜಯ್ ಕುಟುಂಬದ ನಡುವೆ ಮತ್ತೆ ...

news

ನಟ ದರ್ಶನ್ ಗೆ ಬಿಬಿಎಂಪಿ ದಂಡ ವಿಧಿಸಿದ್ಯಾಕೆ ಗೊತ್ತಾ?

ಬೆಂಗಳೂರು : ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಬೃಹತ್ ...