ಮುಂಬೈ : ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ಇಬ್ಬರು ಪ್ರೀತಿಸುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಇದೀಗ ಹೊಸ ವಿಚಾರವೆನೆಂದರೆ ಇವರ ಪ್ರೀತಿಗೆ ಮನೆಯವರ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸದ್ಯದಲ್ಲೇ ಈ ಜೋಡಿ ಮದುವೆಯಾಗುತ್ತಾರಂತೆ. ಹೌದು. ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಮುಂದಿನ ವರ್ಷ ಮದುವೆಯಾಗ್ತಾರೆ ಎಂದು ಕಪೂರ್ ಕುಟುಂಬದ ಆಪ್ತ ಸ್ನೇಹಿತರೊಬ್ಬರು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ರಣಬೀರ್ ಈ