ಮುಂಬೈ: ಬಾಲಿವುಡ್ ನ ಮೋಸ್ಟ್ ಹಾಟ್ ಕಪಲ್ ಪಟ್ಟಿಯಲ್ಲಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಕೂಡಾ ಇದ್ದಾರೆ. ಕೆಲ ಸಮಯದಿಂದ ಜತೆಯಾಗಿ ಓಡಾಡುತ್ತಿರುವ ಈ ಜೋಡಿ ಮದುವೆ ಬಗ್ಗೆ ಹಲವು ಗಾಸಿಪ್ ಹರಿದಾಡಿತ್ತು. ಕೊನೆಗೂ ಇವರು ಮದುವೆಯಾಗುವ ಮನಸ್ಸು ಮಾಡಿದ್ದಾರೆ. ಮೂಲಗಳ ಪ್ರಕಾರ ಮುಂದಿನ ಡಿಸೆಂಬರ್ ನಲ್ಲಿ ಇಬ್ಬರೂ ಮದುವೆಯಾಗುವ ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.ಇವರಿಬ್ಬರೂ ಜತೆಯಾಗಿ ನಟಿಸಿರುವ ಸಿನಿಮಾ ಬ್ರಹ್ಮಾಸ್ತ್ರ ಡಿಸೆಂಬರ್ 4 ರಂದು ಬಿಡುಗಡೆಯಾಗಲಿದೆ. ಆ ಸಿನಿಮಾ