Photo Courtesy:ಮುಂಬೈ: ಕಾಂತಾರ ಸಿನಿಮಾ ನಟ ರಿಷಬ್ ಶೆಟ್ಟಿಗೆ ರಾಷ್ಟ್ರಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿದೆ. ಇದೇ ಕಾರಣಕ್ಕೆ ಪರಭಾಷೆಗಳಲ್ಲೂ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಕೆಲವು ದಿನಗಳ ಹಿಂದೆ ಲಗಾನ್ ನಿರ್ದೇಶಕ ಆಶುತೋಷ್ ಗೋವಾರಿಕರ್ ಅವರ ನಿರ್ದೇಶಿಸಲಿರುವ ಬಾಲಿವುಡ್ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಅದೀಗ ನಿಜವಾಗಿದೆ.ಇತ್ತೀಚೆಗೆ ರಿಷಬ್ ಶೆಟ್ಟಿ ಮುಂಬೈನ ಆಶುತೋಷ್ ಅವರ ಕಚೇರಿ ಮುಂದೆ ಕಾಣಿಸಿಕೊಂಡಿದ್ದು, ಪಪ್ಪಾರಜಿಗಳಿಗೆ ಪೋಸ್ ಕೂಡಾ ಕೊಟ್ಟಿದ್ದಾರೆ. ಈ ಮೂಲಕ ಇಬ್ಬರೂ ಜೊತೆಯಾಗಿ