ಮುಂಬೈ : ನಟ-ನಿರ್ಮಾಪಕ ರಿತೇಶ್ ದೇಶ್ಮುಖ್ ಅವರು ತಮ್ಮ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ತಮ್ಮದೇ ಸ್ಟೈಲ್ ನಲ್ಲಿ ತಿರುಗೇಟು ನೀಡಿದ್ದಾರೆ. ನಟ ರಿತೇಶ್ ದೇಶ್ಮುಖ್ ನಟಿಸಿರುವ ಮರಾಠಿ ಭಾಷೆಯ `ಮೌಳಿ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈ ಟೀಸರ್ ಗೆ ಎಲ್ಲಾಕಡೆಯಿಂದ ಉತ್ತಮ ರೆಸ್ಪಾನ್ಸ್ ಕೂಡ ಸಿಕ್ಕಿತ್ತು. ಆದರೆ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮಾತ್ರ ಸೋಷಿಯಲ್ ಮೀಡಿಯಾದಲ್ಲಿ `ಇಂಥ