ಮುಂಬೈ : ಬಾಲಿವುಡ್ ನಟ ರಣಬೀರ್ ಕಪೂರ್ ಅವರ ಹೆಸರು ಈ ಹಿಂದೆ ಕತ್ರಿನಾ ಕೈಫ್ ಹಾಗೂ ದೀಪಿಕಾ ಪಡುಕೋಣೆ ಜೊತೆ ಕೇಳಿಬಂದಿತ್ತು. ಆದರೆ ಇತ್ತೀಚೆಗೆ ರಣಬೀರ್ ಕಪೂರ್ ಹಾಗೂ ನಟಿ ಆಲಿಯಾ ಭಟ್ ನಡುವೆ ಲವ್ವಿ ಡವ್ವಿ ನಡೆಯುತ್ತಿದೆ ಎಂಬ ಸುದ್ದಿಕೂಡ ಹರಿದಾಡುತ್ತಿದ್ದು, ಇದು ನಿಜ ಅನುಮಾನ ಇದೀಗ ಹಲವರಲ್ಲಿ ಮನೆಮಾಡಿದೆ.