ಜೋಧ್ಪುರ : ಕೃಷ್ಣ ಮೃಗ ಭೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು 2 ದಿನಗಳಿಂದ ವಿಚಾರಣೆಗಾಗಿ ಕೋರ್ಟ್ ಗೆ ಹಾಜರಾಗುತ್ತಿದ್ದು, ಆ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ದರೋಡೆಕೋರ ಲಾರೆನ್ಸ್ ವಿಷ್ಣೋಯ್ ಎಂಬಾತ ಸಲ್ಮಾನ್ ಖಾನ್ ಅವರಿಗೆ ಧಮ್ಕಿ ಹಾಕಿದ ಘಟನೆ ನಡೆದಿದೆ. 1998ರಲ್ಲಿ ನಟ ಸಲ್ಮಾನ್ ಖಾನ್ ಅವರು ಕೃಷ್ಣ ಮೃಗವೊಂದನ್ನು ಭೇಟೆಯಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೋಧ್ಪುರ ಕೋರ್ಟ್ ಗೆ ಹಾಜರಾಗುತ್ತಿದ್ದರು. ಆ