ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಅನಾಮಿಕ ಪತ್ರವೊಂದು ಬಂದಿದ್ದು, ಜೀವ ಬೆದರಿಕೆ ಹಾಕಲಾಗಿದೆ.ಇತ್ತೀಚೆಗೆ ಪಂಜಾಬಿ ಗಾಯಕ ಮೂಸೆ ವಾಲ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದರು. ಈ ಘಟನೆ ನಡೆದ ಬಳಿಕ ಅದೇ ಸಂಘಟನೆ ಈ ಹಿಂದೆ ಸಲ್ಮಾನ್ ಖಾನ್ ಗೂ ಜೀವ ಬೆದರಿಕೆ ಹಾಕಿತ್ತು ಎಂಬ ಕಾರಣಕ್ಕೆ ಅವರ ನಿವಾಸಕ್ಕೂ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದರು.ಇದೀಗ ಪ್ರತಿನಿತ್ಯದಂತೆ ಬೆಳಗಿನ ವಾಕಿಂಗ್ ಹೋಗುವ ಸಲ್ಮಾನ್ ತಂದೆ ಸಲೀಂ ಖಾನ್ ಗೆ