ಮುಂಬೈ : ನಟ ಸಲ್ಮಾನ್ ಖಾನ್ ಅವರು ರೇಸ್-3 ನಂತರ ಇದೀಗ ಭಾರತ್ ಚಿತ್ರದಲ್ಲಿ ನಟಿಸುತ್ತಿದ್ದು, ಭಾರತ್ ಚಿತ್ರದ ಫಸ್ಟ್ ಲುಕ್ ಕೂಡ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಸಲ್ಮಾನ್ ಖಾನ್ ಎಲ್ಲಾ ಚಿತ್ರದ ಫಸ್ಟ್ ಲುಕ್ ನಲ್ಲಿರುವ ಟ್ರಿಕ್ ವೊಂದನ್ನು ಈ ಚಿತ್ರದ ಫಸ್ಟ್ ಲುಕ್ ನಲ್ಲಿಯೂ ತೋರಿಸಿದ್ದಾರಂತೆ.