ಮುಂಬೈ: ಕೇಂದ್ರದಲ್ಲಿ ಎರಡನೇ ಬಾರಿಗೆ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿದ ಪ್ರಧಾನಿ ಮೋದಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸ್ಪೆಷಲ್ ಆಗಿ ಅಭಿನಂದಿಸಿದ್ದಾರೆ. ಪ್ರಧಾನಿ ಮೋದಿ ಗೆಲುವು ಸಾಧಿಸುತ್ತಿದ್ದಂತೆ ಟ್ವೀಟ್ ಮಾಡಿದ ಸಲ್ಮಾನ್ ಖಾನ್ ನಿಮ್ಮ ಜತೆಗೆ ನಾವಿದ್ದೇವೆ ಎಂದು ಸಂದೇಶ ನೀಡಿದ್ದಾರೆ. ಪ್ರಚಂಡ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಅಭಿನಂದನೆಗಳು. ಸಶಕ್ತ ಭಾರತ ಕಟ್ಟಲು ನಿಮ್ಮ ಜತೆಗೆ ನಾವಿದ್ದೇವೆ ಎಂದು ಸಲ್ಮಾನ್ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮತ ಎಣಿಕೆ ಕಾರ್ಯವನ್ನು