ಟೀಂ ಇಂಡಿಯಾ ಕ್ರಿಕೆಟಿಗರಿಗೆ ಥ್ಯಾಂಕ್ಸ್ ಹೇಳಿದ ಸಲ್ಮಾನ್ ಖಾನ್

ಮುಂಬೈ, ಗುರುವಾರ, 13 ಜೂನ್ 2019 (09:15 IST)

ಮುಂಬೈ: ಲಂಡನ್ ನಲ್ಲಿ ವಿಶ್ವಕಪ್ ಕ್ರಿಕೆಟ್ ಕೂಟದ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಟೀಂ ಇಂಡಿಯಾ ಕ್ರಿಕೆಟಿಗರು ಭಾರತ್ ಸಿನಿಮಾ ವೀಕ್ಷಿಸಿದ್ದಾರೆ.


 
ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಧೋನಿ, ಕೆಎಲ್ ರಾಹುಲ್, ಶಿಖರ್ ಧವನ್, ಕೇದಾರ್ ಜಾಧವ್ ಮತ್ತಿತರ ಕ್ರಿಕೆಟಿಗರು ಬಿಡುವಿನ ವೇಳೆಯಲ್ಲಿ ಸಲ್ಮಾನ್ ಖಾನ್-ಕತ್ರಿನಾ ಕೈಫ್ ಅಭಿನಯದ ಭಾರತ್ ಸಿನಿಮಾ ನೋಡಿ ಬಂದಿದ್ದಾರೆ.
 
ಇದೀಗ ತಮ್ಮ ಸಿನಿಮಾ ವೀಕ್ಷಿಸಿದ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಲ್ಲುಮಿಯಾ ಥ್ಯಾಂಕ್ಸ್ ಹೇಳಿದ್ದಾರೆ. ‘ಭಾರತ್ ಸಿನಿಮಾ ನೋಡಿದ ಭಾರತ ತಂಡಕ್ಕೆ ಧನ್ಯವಾದಗಳು. ನಿಮ್ಮ ಮುಂದಿನ ವಿಶ್ವಕಪ್ ಪಂದ್ಯಗಳಿಗೆ ಶುಭ ಹಾರೈಕೆಗಳು’ ಎಂದು ಸಲ್ಮಾನ್ ಟ್ವೀಟ್ ಮಾಡಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸ್ಯಾಂಡಲ್ ವುಡ್

news

ವೀಕೆಂಡ್ ವಿತ್ ರಮೇಶ್ ನಲ್ಲಿ ಈ ವಾರದ ಸಾಧಕನ ನೋಡಿ ಕೆಂಡಾಮಂಡಲರಾದ ವೀಕ್ಷಕರು

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್‍ ರಮೇಶ್ ...

news

ಮೈಸೂರಿನಲ್ಲಿ ಯುವರತ್ನ ಶೂಟಿಂಗ್ ಗೆ ಬಂದ ಪವರ್ ಸ್ಟಾರ್ ನೋಡಲು ಜನವೋ ಜನ

ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈಗ ಯುವರತ್ನ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ. ಅಪ್ಪು ...

news

ಶಾಕಿಂಗ್! ಅಗ್ನಿಸಾಕ್ಷಿ ಧಾರವಾಹಿಯಿಂದ ಹೊರಬಂದ ವಿಜಯ್ ಸೂರ್ಯ!

ಬೆಂಗಳೂರು: ಕನ್ನಡ ಕಿರುತೆರೆಯ ಮೋಸ್ಟ್ ಹಾಟ್ ತಾರೆ ಎನಿಸಿಕೊಂಡಿರುವ ವಿಜಯ್ ಸೂರ್ಯ ಅಗ್ನಿಸಾಕ್ಷಿಯ ...

news

ಅಮಿತಾಬ್ ಬಚ್ಚನ್ ಟ್ವೀಟ್ ಖಾತೆ ಹ್ಯಾಕ್ ಮಾಡಿ ಪಾಕ್ ಗೆ ಜೈಕಾರ ಹಾಕಿದ ಹ್ಯಾಕರ್ ಗಳು!

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಹ್ಯಾಕರ್ ಗಳು ಪಾಕಿಸ್ತಾನ ...