ಮುಂಬೈ: ಬಾಲಿವುಡ್ ನಟಿ ಜೈರಾ ವಾಸೀಮ್ ಗೆ ವಿಮಾನದಲ್ಲಿ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ದೆಹಲಿ-ಮುಂಬೈ ವಿಮಾನದಲ್ಲಿ ಈ ಘಟನೆ ನಡೆದಿದೆ. ದಂಗಲ್ ಖ್ಯಾತಿ ಯ ನಟಿ ಜೈರಾ ಗೆ ವಿಮಾನದಲ್ಲಿ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಸಹಾಯ ಕೇಳಿದ್ರೂ ಯಾರೂ ಸಹಾಯ ಮಾಡಿಲ್ಲ ಎಂದು ಇನ್ ಸ್ಟಾ ಗ್ರಾಂನಲ್ಲಿ ಅಳುತ್ತಾ