ಮುಂಬೈ : ಬಾಲಿವುಡ್ ನಟ ಶಾರುಖ್ ಖಾನ್ ಅವರು ತನ್ನ ಮೀರ್ ಪೌಂಡೇಷನ್ ಮೂಲಕ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ಥರಿಗೆ ಸಹಾಯ ಮಾಡುತ್ತಿದ್ದು, ಇದೀಗ ತಮ್ಮ ಅಭಿಮಾನಿಗಳಲ್ಲೂ, ಆಸಿಡ್ ದಾಳಿಗೊಳಗಾದವರಿಗೆ ಸಹಾಯ ಮಾಡಿ ಅವರ ಬೆಂಬಲಕ್ಕೆ ನಿಲ್ಲಿ ಎಂದು ಮನವಿ ಮಾಡಿದ್ದಾರೆ. ಶಾರೂಖ್ ಖಾನ್ ಅವರ ಮೀರ್ ಫೌಂಡೇಶನ್ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ಥರ ಚಿಕಿತ್ಸೆ, ವೈದ್ಯಕೀಯ ಸಹಾಯ, ಕಾನೂನು ಸಲಹೆ, ಪುನರ್ವಸತಿ ಮತ್ತು ತರಬೇತಿಯನ್ನು ನೀಡುವ ಮೂಲಕ ಅವರಿಗೆ