ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಬಗ್ಗೆ ಪತ್ನಿ, ನಟಿ ಶಿಲ್ಪಾ ಶೆಟ್ಟಿ ಪೊಲೀಸರಿಗೆ ನೀಡಿರುವ ಹೇಳಿಕೆ ಬಹಿರಂಗವಾಗಿದೆ.ಇದೇ ಮೊದಲ ಬಾರಿಗೆ ರಾಜ್ ಕುಂದ್ರಾ ಬಂಧನದ ಕುರಿತು ಬಿಚ್ಚು ಮನಸ್ಸಿನಿಂದ ಮಾತನಾಡಿರುವ ಶಿಲ್ಪಾ, ನಾನು ನನ್ನ ಕೆಲಸಗಳಲ್ಲಿ ಬ್ಯುಸಿಯಾಗಿದ್ದೆ. ರಾಜ್ ಕುಂದ್ರಾ ಏನು ಮಾಡುತ್ತಿದ್ದರು ಎಂದು ನೋಡಲೂ ನನಗೆ ಪುರುಸೊತ್ತಿರಲಿಲ್ಲ ಎಂದಿದ್ದಾರೆ.ಕ್ರೈಂ ಬ್ರ್ಯಾಂಚ್ ವಿಚಾರಣೆ ವೇಳೆ ಶಿಲ್ಪಾ ನೀಡಿದ ಹೇಳಿಕೆ ಬಹಿರಂಗವಾಗಿದೆ. ಅದರಲ್ಲಿ ಶಿಲ್ಪಾ