ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಮಾಡುತ್ತಿರುವ ಒಂದು ಒಳ್ಳೆಯ ಕೆಲಸದ ಬಗ್ಗೆ ಇದೀಗ ಜನರಲ್ಲಿ ಗೊಂದಲವನ್ನುಂಟುಮಾಡಿದೆಯಂತೆ. ಹೌದು. ನಟಿ ಶಿಲ್ಪಾ ಶೆಟ್ಟಿ ಅವರು ಬೆಳಗಾವಿಯ ಯುವಕ ಒಬ್ಬರು ಅನಾಥ ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಬಗ್ಗೆ ನಾನು ಓದಿದ್ದೆ. ಎಚ್,ಐವಿ ಪೀಡಿತ ಮಕ್ಕಳನ್ನು ಅವರು ಪಾಲನೆ ಪೋಷಣೆ ಮಾಡುತ್ತಿದ್ದಾರೆ, ಅವರನ್ನು ಶಾಲೆಯಲ್ಲು ಸಹ ಸೇರಿಸಿಕೊಳ್ಳುವುದಿಲ್ಲ, ಹೀಗಾಗಿ ನನ್ನ ಪತಿ ರಾಜ್ ಕುಂದ್ರಾ ಮತ್ತು ನಾನು ಬೆಳಗಾವಿಯ ಅನಾಥ ಮಕ್ಕಳಿಗೆ