ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ವಿಡಿಯೋವೊಂದನ್ನು ಇನ್ಸ್ಟ್ರಾಗ್ರಾಂ ನಲ್ಲಿ ಹಂಚಿಕೊಳ್ಳುವುದರ ಮೂಲಕ ಇದೀಗ ಜನರ ಬಾಯಿಗೆ ಆಹಾರವಾಗಿದ್ದಾರೆ.