ಮುಂಬೈ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರು ಹಾಲಿವುಡ್ ಸಿಂಗರ್ ನಿಕ್ ಜಾನ್ ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ರೂಮರ್ಸ್ ಈಗಾಗಲೇ ಸಾಕಷ್ಟು ಬಾರಿ ಕೇಳಿ ಬಂದಿದೆ. ಅಲ್ಲದೇ ಸಭೆ, ಸಮಾರಂಭಗಳಲ್ಲಿಯೂ ಇವರಿಬ್ಬರು ಜೊತೆಯಾಗಿ ಕೈ ಕೈ ಹಿಡಿದುಕೊಂಡು ತಿರುಗಾಡುತ್ತಿದ್ದಾರೆ. ಈಗ ಇವರಿಬ್ಬರ ಬಗ್ಗೆ ಮತ್ತೊಂದು ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಹೌದು. ಅದೇನೆಂದರೆ ಪ್ರಿಯಾಂಕಾ ಮುಂಬೈನಲ್ಲಿ ಹೊಸ ಮನೆಯೊಂದನ್ನು ಖರೀದಿಸಿದ್ದಾರಂತೆ. ಐಷಾರಾಮಿ ಏರಿಯಾದಲ್ಲಿರುವ ಇದರ ಬೆಲೆ ಬರೋಬ್ಬರಿ 100