ಮುಂಬೈ: ಚಿತ್ರರಂಗದ ನಟ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗೋದು ಕಾಮನ್. ಇದೀಗ ಪಟಾಕಿ ಬಳಸಬೇಡಿ ಎಂದು ಹೇಳುವ ಮೂಲಕ ನಟಿ ಶ್ರದ್ಧಾ ಕಪೂರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.