ಮುಂಬೈ : ಇತ್ತೀಚೆಗಷ್ಟೇ ವೈವಾಹಿಕಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ ವೀರ್ ಸಿಂಗ್, ಸಿಂಧಿ ಸಂಪ್ರದಾಯದಂತೆ ವಿವಾಹವಾಗುವ ಮೂಲಕ ಇದೀಗ ಸಿಖ್ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು. ನಟ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್ ವೀರ್ ಸಿಂಗ್ ನವೆಂಬರ್ 14ರಂದು ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ನಂತರ ನವೆಂಬರ್ 15ರಂದು ಸಿಂಧಿ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಆದರೆ ಈ ಸಂದರ್ಭದಲ್ಲಿ ಅವರು ಆನಂದ್ ಕಾರಜ್