ನಟ ಮತ್ತು ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಯಾರಿಗೆ ಗೊತ್ತಿಲ್ಲ ಹೇಳಿ. ಕೊರೊನಾ ಸಾಂಕ್ರಾಮಿಕ, ಲಾಕ್ಡೌನ್ ಸಮಯದಲ್ಲಿ ಎಲ್ಲರ ಪಾಲಿನ ನೆಚ್ಚಿನ ಹೀರೋಗಳಲ್ಲಿ ಒಬ್ಬರು ಸೋನು ಸೂದ್. ಸಿನಿಮಾಗಳಲ್ಲಿ ಹೆಚ್ಚು ವಿಲನ್ ಪಾತ್ರಗಳಲ್ಲಿ ಅಭಿನಯಿಸಿದ್ದರೂ, ನಿಜ ಜೀವನದಲ್ಲಿ ಹೀರೋ ಆಗಿದ್ದಾರೆ. ಕೊರೊನಾ ಸಮಯದಲ್ಲಿ ಅನೇಕ ಜನರಿಗೆ ಇವರು ಸಹಾಯ ಮಾಡಿದ್ದಾರೆ. ಈ ಹಿನ್ನೆಲೆ ಅವರು ಚುನಾವಣೆಗೆ ನಿಲ್ಲುತ್ತಾರೆ. ಯಾವುದಾದರೂ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಆಗಾಗ್ಗೆ ಕೇಳಿ ಬರುತ್ತಿರುತ್ತದೆ. ಆದರೆ,