ಹೈದರಾಬಾದ್ : ನಟಿ ಶ್ರೀರೆಡ್ಡಿ ಟಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಹೈದ್ರಾಬಾದ್ ನ ತೆಲುಗು ಫಿಲಂಚೇಂಬರ್ ಬಳಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಲ್ಲದೇ ಯಾವುದೇ ಭಯವಿಲ್ಲದೇ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಣ್ಯ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿದ್ದರು.