ಹೈದರಾಬಾದ್ : ಇತ್ತೀಚೆಗಷ್ಟೇ ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಫಿಲಂ ಚೇಂಬರ್ ಮುಂದೆ ಪ್ರತಿಭಟನೆ ಮಾಡಿದತೆಲುಗು ನಟಿ ಶ್ರೀರೆಡ್ಡಿ ಅವರು ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿಯ ಹೆಸರನ್ನು ಬಯಲುಮಾಡಿದ್ದಾರೆ.