ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಟಾಲಿವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ ತೆಲುಗು ನಟಿ ಶ್ರೀರೆಡ್ಡಿ ಅವರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿರುವ ಹಲವಾರು ಟಾಲಿವುಡ್ ನಟರ ಹೆಸರನ್ನು ಬಹಿರಂಗಪಡಿಸಿದ್ದರು. ಆದರೆ ಇದೀಗ ತಮಿಳು ನಟರೊಬ್ಬರ ಮೇಲೆ ಆರೋಪ ಮಾಡಿದ್ದಾರೆ. ತಮಿಳು ನಟ ಶ್ರೀಕಾಂತ್ ಅವರು ನನಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ನನಗೆ ವಂಚಿಸಿದ್ದಾರೆ ಎಂದು ನಟಿ ಶ್ರೀರೆಡ್ಡಿ ಅವರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್