ಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ, ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.