ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದ ಶ್ರೀರೆಡ್ಡಿ ಇತ್ತೀಚೆಗೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ನಟಿ ಶ್ರೀರೆಡ್ಡಿ ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ, ಪವನ್ ಕಲ್ಯಾಣ್ ಹಾಗೂ ಅವರ ತಾಯಿಯ ಬಗ್ಗೆ ನಾನು ನೀಡಿದ್ದ ಹೇಳಿಕೆಗಳಿಗೆ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತಿದ್ದೇನೆ. ಅನಾವಶ್ಯಕವಾಗಿ