ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಟಾಲಿವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ ತೆಲುಗು ನಟಿ ಶ್ರೀರೆಡ್ಡಿ ಅವರು ತಮ್ಮನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡಿರುವ ಹಲವಾರು ಟಾಲಿವುಡ್ ನಟರ ಹೆಸರನ್ನು ಈಗಾಗಲೇ ಬಹಿರಂಗಪಡಿಸಿದ್ದು ಇದೀಗ ಮತ್ತೊಬ್ಬ ತಮಿಳಿನ ನಟ ಹಾಗೂ ನಿರ್ದೇಶಕರೊಬ್ಬರ ವಿರುದ್ಧ ಆರೋಪ ಮಾಡಿದ್ದಾರೆ. ಅವರು ಬೇರೆ ಯಾರು ಅಲ್ಲ ಬಹುಭಾಷಾ ನಟಿ ಖುಷ್ಬೂ ಅವರ ಪತಿ ಸುಂದರ್ ಸಿ ಅವರು. ಇದೀಗ ನಟಿ ಶ್ರೀರೆಡ್ಡಿ ಅವರು