ಮುಂಬೈ : ತುಳುನಾಡಿನಲ್ಲಿ ಹುಟ್ಟಿ ಬಾಲಿವುಡ್ ಚಿತ್ರಗಳಲ್ಲಿ ಮಿಂಚಿದ ಐಶ್ವರ್ಯಾ ರೈ, ಸುನೀಲ್ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮೂವರು ಸೇರಿ ಇದೀಗ ತಮ್ಮ ತುಳು ಭಾಷೆಯಲ್ಲಿ ಸಿನಿಮಾ ಮಾಡುವ ನಿರ್ಧಾರ ಮಾಡಿದ್ದಾರಂತೆ.