ಸನ್ನಿ ಲಿಯೋನ್ ತಮ್ಮ ಸ್ಟಾರ್ಸ್ಟ್ರಕ್ ಎನ್ನುವ ಕಾಸ್ಮೆಟಿಕ್ ಬ್ರ್ಯಾಂಡ್ ಶಿಘ್ರದಲ್ಲೇ ಬರಲಿದೆ ಮತ್ತು ಅದು ಗುಣಮಟ್ಟದಲ್ಲಿ ಮತ್ತು ಬಾಳಿಕೆಯಲ್ಲಿ ಉತ್ತಮವಾಗಿರಲಿದೆ ಎಂದು ಹೇಳಿಕೊಂಡಿದ್ದಾರೆ.