ಬಾಲಿವುಡ್ನಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸಿದ ಸುಂದರಿ ಸನ್ನಿ ಲಿಯೋನ್ ಜೀವನ ಚರಿತ್ರೆ ಸಿನೆಮಾ ರೂಪದಲ್ಲಿ ತೆರೆಗೆ ಬರಲು ಸಿದ್ದವಾಗುತ್ತಿದೆ. ಬಾಲಿವುಡ್ ಖ್ಯಾತ ನಿರ್ಮಾಪಕರೊಬ್ಬರು ಚಿತ್ರವ್ನು ನಿರ್ದೇಶಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸನ್ನಿ ಲಿಯೋನ್ ಕುರಿತು ಡಾಕ್ಯುಮೆಂಟರಿ ಚಿತ್ರವೊಂದನ್ನು ತಯಾರಿಸಲು ಖ್ಯಾತ ಫೊಟೊ ಜರ್ನಲಿಸ್ಟ್ ದಿಲೀಪ್ ಮೆಹತಾ ಮುಂದಾಗಿದ್ದಾರಂತೆ. ಈ ಬಗ್ಗೆ ಈಗಾಗಲೇ ಸನ್ನಿ ಜತೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಸನ್ನಿ ನೀಲಿ ಚಿತ್ರಗಳ ಮೂಲಕ ಬಾಲಿವುಡ್ ಅಂಗಳಕ್ಕೆ ಕಾಲಿಟ್ಟವರು. ಜಿಸ್ಮ್