ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ 'ಕಾಲಾ' ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕಬಾಲಿ ಚಿತ್ರದ ರೀತಿಯಲ್ಲೇ ಕಾಲಾ ಕೂಡ ದಕ್ಷಿಣ ಭಾರತ ಸಿನಿರಂಗದಲ್ಲಿ ಧೂಳೆಬ್ಬಿಸಿದೆ.